From 5b53176156982cbd5b521f3e65e231d78ded64b8 Mon Sep 17 00:00:00 2001 From: translationCore User Date: Wed, 11 Nov 2020 14:57:39 +0530 Subject: [PATCH] Migrating Old Project --- 1pe.usfm | 127 +++++++++++++++++++++++++++++++++++++++++++++++ 1pe/1.json | 29 +++++++++++ 1pe/2.json | 28 +++++++++++ 1pe/3.json | 26 ++++++++++ 1pe/4.json | 22 ++++++++ 1pe/5.json | 17 +++++++ 1pe/headers.json | 18 +++++++ manifest.json | 45 +++++++++++++++++ 8 files changed, 312 insertions(+) create mode 100644 1pe.usfm create mode 100644 1pe/1.json create mode 100644 1pe/2.json create mode 100644 1pe/3.json create mode 100644 1pe/4.json create mode 100644 1pe/5.json create mode 100644 1pe/headers.json create mode 100644 manifest.json diff --git a/1pe.usfm b/1pe.usfm new file mode 100644 index 0000000..8706f50 --- /dev/null +++ b/1pe.usfm @@ -0,0 +1,127 @@ +\id 1PE EN_IRV kn_Kannada_ltr 1PE, Free Bible Kannada Thu Nov 07 2019 11:47:57 GMT+0530 (India Standard Time) tc +\usfm 3.0 +\mt1 ಪೇತ್ರನು ಬರೆದ ಮೊದಲನೆಯ ಪತ್ರಿಕೆ +\h 1 Peter +\c 1 +\s1 ಪೀಠಿಕೆ +\p +\v 1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ +\v 2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ವಿಧೇಯರಾಗುವುದಕ್ಕಾಗಿ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ +\v 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ +\v 4 ನಮ್ಮನ್ನು ಲಯ ಕಳಂಕ ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ +\v 5 ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ +\v 6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಹರ್ಷಿಸುವವರಾಗಿದ್ದೀರಿ +\v 7 ನಾಶವಾಗುವಂತಹದ್ದೂ ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಮಾನ ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ +\v 8 +\v 8-9 \f + \fr 1:8 \ft 1 ಯೋಹಾ 4:20:\f*ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. \f + \fr 1:8 \ft ಇಬ್ರಿ. 11:27; ಯೋಹಾ 20:29:\f*ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ \f + \fr 1:9 \ft ರೋಮಾ. 6:22:\f*ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. +\p +\v 9 +\v 10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು +\v 11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು +\v 12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ +\v 13 ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ +\v 14 ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ +\v 15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ +\v 16 ಏಕೆಂದರೆ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದಿದೆಯಲ್ಲಾ +\v 17 ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ +\v 18 ನಿಮ್ಮ ಪಿತೃಗಳಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ +\v 19 ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ +\v 20 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು +\v 21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ +\v 22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧೀಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ ಯಥಾರ್ಥವಾಗಿಯೂ ಪ್ರೀತಿಸಿರಿ +\v 23 ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ ಆದರೆ ನಾಶವಾಗದಂಥ ವಾಕ್ಯದಿಂದಲೇ ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು +\v 24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ ಹುಲ್ಲು ಒಣಗಿ ಹೋಗುವುದು ಅದರ ಹೂವು ಉದುರಿ ಹೋಗುವುದು +\v 25 ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು ಸುವಾರ್ತಾವಾಕ್ಯವೇ +\c 2 +\s ಪವಿತ್ರ ಜನಾಂಗ ಮತ್ತು ಸಜೀವ ಕಲ್ಲು +\p +\v 1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ +\v 2 ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ +\v 3 ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ +\v 4 ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ +\v 5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ +\v 6 ಇಗೋ ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ +\v 7 ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು ಆದರೆ ನಂಬದೆಯಿರುವವರಿಗೆ ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು +\v 8 ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ +\v 9 ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಸ್ವಕೀಯ ಜನರೂ ಆಗಿದ್ದೀರಿ +\v 10 ಮೊದಲು ನೀವು ಪ್ರಜೆಯಾಗಿರಲಿಲ್ಲ ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ +\v 11 ಪ್ರಿಯರೇ ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ +\v 12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು +\v 13 ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ +\v 14 ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ +\v 15 ತಿಳುವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ +\v 16 ಸ್ವತಂತ್ರರಂತೆ ನಡೆದುಕೊಳ್ಳಿರಿ ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ +\v 17 ಎಲ್ಲರನ್ನೂ ಸನ್ಮಾನಿಸಿರಿ ಸಹೋದರರನ್ನು ಪ್ರೀತಿಸಿರಿ ದೇವರಿಗೆ ಭಯಪಡಿರಿ ಅರಸನನ್ನು ಗೌರವಿಸಿರಿ +\v 18 ಸೇವಕರೇ ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ +\v 19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ +\v 20 ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ +\v 21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು +\v 22 ಆತನು ಯಾವ ಪಾಪವನ್ನೂ ಮಾಡಲಿಲ್ಲ ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ +\v 23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು +\v 24 ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು +\v 25 ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ +\c 3 +\s ಸತಿಪತಿಯರು +\p +\v 1 +\v 1-2 ಅದೇ ರೀತಿಯಾಗಿ ಪತ್ನಿಯರೇ, \f + \fr 3:1 \ft ಆದಿ. 3:16:\f*ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ \f + \fr 3:2 \ft 1 ಕೊರಿ. 7:16:\f*ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು. +\v 2 +\v 3 ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು +\v 4 ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ +\v 5 ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು +\v 6 ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ +\v 7 ಅದೇ ರೀತಿಯಾಗಿ ಪತಿಯರೇ ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ +\v 8 ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ ಪರಸ್ಪರ ಅನುಕಂಪವುಳ್ಳವರಾಗಿರಿ ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ ಕರುಣೆಯೂ ದೀನಭಾವವೂ ಉಳ್ಳವರಾಗಿರಿ +\v 9 ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ +\v 10 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ +\v 11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ +\v 12 ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ +\v 13 ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ +\v 14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ ಅವರ ಬೆದರಿಕೆಗೆ ಹೆದರಬೇಡಿರಿ ಕಳವಳಪಡಬೇಡಿರಿ +\v 15 ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ +\v 16 ಒಳ್ಳೆಯ ಮನಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು +\v 17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ +\v 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು +\v 19 ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು +\v 20 ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು +\v 21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ ಆದರೆ ಒಳ್ಳೆಯ ಮನಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ +\v 22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ ದೇವದೂತರು ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ +\c 4 +\s1 ಪರಿವರ್ತನೆಗೊಂಡ ಜೀವಿತಗಳು +\p +\v 1 ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ +\v 2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು +\v 3 ನೀವು ಬಂಡುತನ ದುರಾಶೆ ಕುಡುಕತನ ದುಂದೌತಣ ಮದ್ಯಪಾನ ಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು +\v 4 ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ +\v 5 ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು +\v 6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು +\v 7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ +\v 8 ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ +\v 9 ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ +\v 10 ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ +\v 11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್ +\v 12 ಪ್ರಿಯರೇ ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ +\v 13 ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ +\v 14 ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ +\v 15 ನಿಮ್ಮಲ್ಲಿ ಯಾವನಾದರು ಕೊಲೆಗಾರನು ಕಳ್ಳನು ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು +\v 16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ +\v 17 ನ್ಯಾಯವಿಚಾರಣೆಯ ಸಮಯ ಬಂದಿದೆ ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು +\v 18 ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ +\v 19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ +\c 5 +\s1 ದೇವರ ಮಂದೆಯ ಪೋಷಣೆ +\p +\v 1 ಸಭೆಯ ಹಿರಿಯರೇ ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ +\v 2 ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ +\v 3 ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ +\v 4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ +\v 5 ಯೌವನಸ್ಥರೇ ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ ಏಕೆಂದರೆ ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ +\v 6 ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು +\v 7 ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ +\v 8 ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ +\v 9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ +\v 10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು +\v 11 ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ ಆಮೆನ್ +\v 12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ +\v 13 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ +\v 14 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ diff --git a/1pe/1.json b/1pe/1.json new file mode 100644 index 0000000..ca518d2 --- /dev/null +++ b/1pe/1.json @@ -0,0 +1,29 @@ +{ + "1": "ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ ", + "2": "ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ವಿಧೇಯರಾಗುವುದಕ್ಕಾಗಿ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ ", + "3": "ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ ", + "4": "ನಮ್ಮನ್ನು ಲಯ ಕಳಂಕ ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ ", + "5": "ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ ", + "6": "ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಹರ್ಷಿಸುವವರಾಗಿದ್ದೀರಿ ", + "7": "ನಾಶವಾಗುವಂತಹದ್ದೂ ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಮಾನ ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ ", + "8": "", + "9": "", + "10": "ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು ", + "11": "ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು ", + "12": "ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ ", + "13": "ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ ", + "14": "ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ", + "15": "ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ ", + "16": "ಏಕೆಂದರೆ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದಿದೆಯಲ್ಲಾ ", + "17": "ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ ", + "18": "ನಿಮ್ಮ ಪಿತೃಗಳಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ ", + "19": "ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ ", + "20": "ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು ", + "21": "ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ ", + "22": "ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧೀಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ ಯಥಾರ್ಥವಾಗಿಯೂ ಪ್ರೀತಿಸಿರಿ ", + "23": "ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ ಆದರೆ ನಾಶವಾಗದಂಥ ವಾಕ್ಯದಿಂದಲೇ ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು ", + "24": "ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ ಹುಲ್ಲು ಒಣಗಿ ಹೋಗುವುದು ಅದರ ಹೂವು ಉದುರಿ ಹೋಗುವುದು ", + "25": "ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು ಸುವಾರ್ತಾವಾಕ್ಯವೇ", + "front": "\\s1 ಪೀಠಿಕೆ\n\\p", + "8-9": "\\f + \\fr 1:8 \\ft 1 ಯೋಹಾ 4:20:\\f*ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. \\f + \\fr 1:8 \\ft ಇಬ್ರಿ. 11:27; ಯೋಹಾ 20:29:\\f*ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ \\f + \\fr 1:9 \\ft ರೋಮಾ. 6:22:\\f*ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.\n\\p" +} diff --git a/1pe/2.json b/1pe/2.json new file mode 100644 index 0000000..05f4a43 --- /dev/null +++ b/1pe/2.json @@ -0,0 +1,28 @@ +{ + "1": "ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ ", + "2": "ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ ", + "3": "ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ ", + "4": "ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ ", + "5": "ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ ", + "6": "ಇಗೋ ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ", + "7": "ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು ಆದರೆ ನಂಬದೆಯಿರುವವರಿಗೆ ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ", + "8": "ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ ", + "9": "ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಸ್ವಕೀಯ ಜನರೂ ಆಗಿದ್ದೀರಿ ", + "10": "ಮೊದಲು ನೀವು ಪ್ರಜೆಯಾಗಿರಲಿಲ್ಲ ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ ", + "11": "ಪ್ರಿಯರೇ ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ", + "12": "ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು ", + "13": "ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ ", + "14": "ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ ", + "15": "ತಿಳುವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ ", + "16": "ಸ್ವತಂತ್ರರಂತೆ ನಡೆದುಕೊಳ್ಳಿರಿ ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ ", + "17": "ಎಲ್ಲರನ್ನೂ ಸನ್ಮಾನಿಸಿರಿ ಸಹೋದರರನ್ನು ಪ್ರೀತಿಸಿರಿ ದೇವರಿಗೆ ಭಯಪಡಿರಿ ಅರಸನನ್ನು ಗೌರವಿಸಿರಿ ", + "18": "ಸೇವಕರೇ ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ ", + "19": "ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ ", + "20": "ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ ", + "21": "ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು ", + "22": "ಆತನು ಯಾವ ಪಾಪವನ್ನೂ ಮಾಡಲಿಲ್ಲ ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ ", + "23": "ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು ", + "24": "ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು ", + "25": "ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ", + "front": "\\s ಪವಿತ್ರ ಜನಾಂಗ ಮತ್ತು ಸಜೀವ ಕಲ್ಲು\n\\p" +} diff --git a/1pe/3.json b/1pe/3.json new file mode 100644 index 0000000..16e7085 --- /dev/null +++ b/1pe/3.json @@ -0,0 +1,26 @@ +{ + "1": "", + "2": "", + "3": "ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು ", + "4": "ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ ", + "5": "ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು ", + "6": "ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ ", + "7": "ಅದೇ ರೀತಿಯಾಗಿ ಪತಿಯರೇ ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ ", + "8": "ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ ಪರಸ್ಪರ ಅನುಕಂಪವುಳ್ಳವರಾಗಿರಿ ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ ಕರುಣೆಯೂ ದೀನಭಾವವೂ ಉಳ್ಳವರಾಗಿರಿ ", + "9": "ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ ", + "10": "ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ ", + "11": "ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ ", + "12": "ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ ", + "13": "ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ ", + "14": "ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ ಅವರ ಬೆದರಿಕೆಗೆ ಹೆದರಬೇಡಿರಿ ಕಳವಳಪಡಬೇಡಿರಿ ", + "15": "ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ ", + "16": "ಒಳ್ಳೆಯ ಮನಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು ", + "17": "ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ ", + "18": "ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು ", + "19": "ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು ", + "20": "ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು ", + "21": "ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ ಆದರೆ ಒಳ್ಳೆಯ ಮನಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ ", + "22": "ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ ದೇವದೂತರು ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ", + "front": "\\s ಸತಿಪತಿಯರು\n\\p", + "1-2": "ಅದೇ ರೀತಿಯಾಗಿ ಪತ್ನಿಯರೇ, \\f + \\fr 3:1 \\ft ಆದಿ. 3:16:\\f*ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ \\f + \\fr 3:2 \\ft 1 ಕೊರಿ. 7:16:\\f*ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು." +} diff --git a/1pe/4.json b/1pe/4.json new file mode 100644 index 0000000..e226793 --- /dev/null +++ b/1pe/4.json @@ -0,0 +1,22 @@ +{ + "1": "ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ ", + "2": "ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು ", + "3": "ನೀವು ಬಂಡುತನ ದುರಾಶೆ ಕುಡುಕತನ ದುಂದೌತಣ ಮದ್ಯಪಾನ ಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು ", + "4": "ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ ", + "5": "ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು ", + "6": "ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು ", + "7": "ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ ", + "8": "ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ ", + "9": "ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ ", + "10": "ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ ", + "11": "ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್ ", + "12": "ಪ್ರಿಯರೇ ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ ", + "13": "ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ ", + "14": "ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ ", + "15": "ನಿಮ್ಮಲ್ಲಿ ಯಾವನಾದರು ಕೊಲೆಗಾರನು ಕಳ್ಳನು ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು ", + "16": "ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ ", + "17": "ನ್ಯಾಯವಿಚಾರಣೆಯ ಸಮಯ ಬಂದಿದೆ ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು ", + "18": "ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ ", + "19": "ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ", + "front": "\\s1 ಪರಿವರ್ತನೆಗೊಂಡ ಜೀವಿತಗಳು\n\\p" +} diff --git a/1pe/5.json b/1pe/5.json new file mode 100644 index 0000000..b46d5fb --- /dev/null +++ b/1pe/5.json @@ -0,0 +1,17 @@ +{ + "1": "ಸಭೆಯ ಹಿರಿಯರೇ ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ ", + "2": "ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ ", + "3": "ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ ", + "4": "ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ ", + "5": "ಯೌವನಸ್ಥರೇ ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ ಏಕೆಂದರೆ ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ", + "6": "ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು ", + "7": "ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ ", + "8": "ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ ", + "9": "ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ ", + "10": "ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು ", + "11": "ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ ಆಮೆನ್ ", + "12": "ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ ", + "13": "ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ ", + "14": "ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ", + "front": "\\s1 ದೇವರ ಮಂದೆಯ ಪೋಷಣೆ\n\\p" +} diff --git a/1pe/headers.json b/1pe/headers.json new file mode 100644 index 0000000..77a769b --- /dev/null +++ b/1pe/headers.json @@ -0,0 +1,18 @@ +[ + { + "tag": "id", + "content": "1PE EN_IRV kn_Kannada_ltr 1PE, Free Bible Kannada Thu Nov 07 2019 11:47:57 GMT+0530 (India Standard Time) tc" + }, + { + "tag": "usfm", + "content": "3.0" + }, + { + "tag": "mt1", + "content": "ಪೇತ್ರನು ಬರೆದ ಮೊದಲನೆಯ ಪತ್ರಿಕೆ" + }, + { + "tag": "h", + "content": "1 Peter" + } +] diff --git a/manifest.json b/manifest.json new file mode 100644 index 0000000..ae35504 --- /dev/null +++ b/manifest.json @@ -0,0 +1,45 @@ +{ + "generator": { + "name": "tc-desktop", + "build": "" + }, + "target_language": { + "id": "kn", + "name": "Kannada", + "direction": "ltr", + "book": { + "name": "1 Peter" + } + }, + "ts_project": { + "id": "1pe", + "name": "1 Peter" + }, + "project": { + "id": "1pe", + "name": "1 Peter" + }, + "type": { + "id": "text", + "name": "Text" + }, + "source_translations": [ + { + "language_id": "en", + "resource_id": "ult", + "checking_level": "", + "date_modified": "2020-11-11T09:27:38.698Z", + "version": "" + } + ], + "resource": { + "id": "", + "name": "" + }, + "translators": [], + "checkers": [], + "time_created": "2020-11-11T09:27:38.698Z", + "tools": [], + "repo": "", + "tcInitialized": true +}