commit 307aa140b9185b8e1ade780daf4d6a47fe466cb8 Author: translationCore User Date: Tue Nov 3 11:10:59 2020 +0530 Migrating Old Project diff --git a/3jn.usfm b/3jn.usfm new file mode 100644 index 0000000..9312db8 --- /dev/null +++ b/3jn.usfm @@ -0,0 +1,22 @@ +\id 3JN EN_IRV kn_Kannada_ltr 3JN, Free Bible Kannada Wed Nov 06 2019 16:12:06 GMT+0530 (India Standard Time) tc +\usfm 3.0 +\mt1 ಯೋಹಾನನು ಬರೆದ ಮೂರನೆಯ ಪತ್ರಿಕೆ +\h 3 John +\c 1 +\s1 ಪೀಠಿಕೆ +\p +\v 1 ಸಭೆಯ ಹಿರಿಯನಾದ ನಾನು ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ +\v 2 ಪ್ರಿಯನೇ ನೀನು ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ +\v 3 ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ ನಾನು ಬಹಳ ಸಂತೋಷಪಟ್ಟೆನು +\v 4 ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ +\v 5 ಪ್ರಿಯನೇ ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ +\v 6 ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವರೀತಿಯಲ್ಲಿ ನೀನು ನೆರವಾಗಬೇಕು +\v 7 ಏಕೆಂದರೆ ಅವರು ಕ್ರಿಸ್ತನ ಹೆಸರನ್ನು ಪ್ರಚುರ ಪಡಿಸುವ ನಿಮಿತ್ತವಾಗಿ ಹೊರಟಿದಾರೆ ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ +\v 8 ಆದುದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ +\v 9 ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ +\v 10 ಆದಕಾರಣ ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವನು ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ +\v 11 ಪ್ರಿಯನೇ ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೆಯ ನಡತೆಯನ್ನು ಅನುಸರಿಸು ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ +\v 12 ದೇಮೇತ್ರಿಯನು ಎಲ್ಲರಿಂದಲೂ ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ +\v 13 ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ +\v 14 ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ +\v 15 ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು. diff --git a/3jn/1.json b/3jn/1.json new file mode 100644 index 0000000..7f6d197 --- /dev/null +++ b/3jn/1.json @@ -0,0 +1,18 @@ +{ + "1": "ಸಭೆಯ ಹಿರಿಯನಾದ ನಾನು ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ ", + "2": "ಪ್ರಿಯನೇ ನೀನು ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ ", + "3": "ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ ನಾನು ಬಹಳ ಸಂತೋಷಪಟ್ಟೆನು ", + "4": "ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ ", + "5": "ಪ್ರಿಯನೇ ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ ", + "6": "ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವರೀತಿಯಲ್ಲಿ ನೀನು ನೆರವಾಗಬೇಕು ", + "7": "ಏಕೆಂದರೆ ಅವರು ಕ್ರಿಸ್ತನ ಹೆಸರನ್ನು ಪ್ರಚುರ ಪಡಿಸುವ ನಿಮಿತ್ತವಾಗಿ ಹೊರಟಿದಾರೆ ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ ", + "8": "ಆದುದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ ", + "9": "ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ ", + "10": "ಆದಕಾರಣ ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವನು ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ ", + "11": "ಪ್ರಿಯನೇ ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೆಯ ನಡತೆಯನ್ನು ಅನುಸರಿಸು ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ ", + "12": "ದೇಮೇತ್ರಿಯನು ಎಲ್ಲರಿಂದಲೂ ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ ", + "13": "ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ ", + "14": "ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ ", + "15": "ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು.", + "front": "\\s1 ಪೀಠಿಕೆ\n\\p" +} diff --git a/3jn/headers.json b/3jn/headers.json new file mode 100644 index 0000000..661d507 --- /dev/null +++ b/3jn/headers.json @@ -0,0 +1,18 @@ +[ + { + "tag": "id", + "content": "3JN EN_IRV kn_Kannada_ltr 3JN, Free Bible Kannada Wed Nov 06 2019 16:12:06 GMT+0530 (India Standard Time) tc" + }, + { + "tag": "usfm", + "content": "3.0" + }, + { + "tag": "mt1", + "content": "ಯೋಹಾನನು ಬರೆದ ಮೂರನೆಯ ಪತ್ರಿಕೆ" + }, + { + "tag": "h", + "content": "3 John" + } +] diff --git a/manifest.json b/manifest.json new file mode 100644 index 0000000..ca9b75e --- /dev/null +++ b/manifest.json @@ -0,0 +1,45 @@ +{ + "generator": { + "name": "tc-desktop", + "build": "" + }, + "target_language": { + "id": "kn", + "name": "Kannada", + "direction": "ltr", + "book": { + "name": "3 John" + } + }, + "ts_project": { + "id": "3jn", + "name": "3 John" + }, + "project": { + "id": "3jn", + "name": "3 John" + }, + "type": { + "id": "text", + "name": "Text" + }, + "source_translations": [ + { + "language_id": "en", + "resource_id": "ult", + "checking_level": "", + "date_modified": "2020-11-03T05:40:58.360Z", + "version": "" + } + ], + "resource": { + "id": "", + "name": "" + }, + "translators": [], + "checkers": [], + "time_created": "2020-11-03T05:40:58.361Z", + "tools": [], + "repo": "", + "tcInitialized": true +}