Chandrashekhar_kfi_tit_text.../02/14.txt

1 line
396 B
Plaintext

\v 14 ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ದ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪಿಸಿಕೊಟ್ಟನು.