bavari_kan-x-bavari_eph_tex.../01/11.txt

1 line
690 B
Plaintext
Raw Permalink Normal View History

\v 11 ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. \v 12 ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.