bavari_kan-x-bavari_eph_tex.../02/11.txt

1 line
1.1 KiB
Plaintext
Raw Permalink Normal View History

\v 11 ಹಿಂದೊಮ್ಮೆ ನೀವು ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ; ಅಂದು ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರು ಎಂದು ಕರೆಯಲ್ಪಟ್ಟವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ. \v 12 ಪೂರ್ವಕಾಲದಲ್ಲಿ ಕ್ರಿಸ್ತನನ್ನು ಹೊಂದದವರಾಗಿದ್ದು ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ಅಬ್ರಹಾಮನಿಗೆ ಉಂಟಾದ ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ, ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ, ದೇವರನ್ನರಿಯದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.