Fri Jun 28 2019 17:13:33 GMT+0530 (India Standard Time)

This commit is contained in:
dommary 2019-06-28 17:13:33 +05:30
parent 22cb12a871
commit 12bbbf8214
5 changed files with 8 additions and 5 deletions

View File

@ -1 +1 @@
\c 4 \v 3 ಸಭೆಯವರಿಗೆ ನಾನಾ ವರಗಳಿದ್ದರೂ ಎಲ್ಲರೂ ಐಕ್ಯತೆಯಿಂದಿರಬೇಕು \v 1 1ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ಜೀವಿಸಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಎಚ್ಚರಿಸುತ್ತೇನೆ. \v 2 2ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.
\c 4 ಸಭೆಯವರಿಗೆ ನಾನಾ ವರಗಳಿದ್ದರೂ ಎಲ್ಲರೂ ಐಕ್ಯತೆಯಿಂದಿರಬೇಕು \v 1 ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ಜೀವಿಸಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಎಚ್ಚರಿಸುತ್ತೇನೆ. \v 2 ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. \v 3 ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

View File

@ -1 +1 @@
\v 4 \v 5 \v 6 4ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು. 5ಒಂದೇ ಪದವಿಯನ್ನು ನಿರೀಕ್ಷಿಸುವುದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
\v 4 ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು. \v 5 ಪದವಿಯನ್ನು ನಿರೀಕ್ಷಿಸುವುದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, \v 6 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.

View File

@ -1 +1 @@
\v 7 \v 8 7ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ - <<ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಜಯಿಸಿದ ಬಹುಜನರನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು>> ಎಂಬುದಾಗಿ ಪ್ರವಾದಿಯು ಹೇಳುತ್ತಾನೆ.
\v 7 ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. \v 8 ದೇವರವಾಕ್ಯದಲ್ಲಿ ಹೀಗೆ ಹೇಳಿದೆ - <<ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಜಯಿಸಿದ ಬಹುಜನರನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು>> ಎಂಬುದಾಗಿ ಪ್ರವಾದಿಯು ಹೇಳುತ್ತಾನೆ.

View File

@ -1 +1 @@
\v 9 \v 10 9<<ಏರಿಹೋದನೆಂದು>> ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10ಇಳಿದು ಬಂದಾತನು ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನೇ. ಆದ್ದರಿಂದ ಆತನು ಸಮಸ್ತ ಲೋಕಗಳನ್ನು ತುಂಬಿದವನಾದನು.
\v 9 9<<ಏರಿಹೋದನೆಂದು>> ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? \v 10 10ಇಳಿದು ಬಂದಾತನು ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನೇ. ಆದ್ದರಿಂದ ಆತನು ಸಮಸ್ತ ಲೋಕಗಳನ್ನು ತುಂಬಿದವನಾದನು.

View File

@ -67,6 +67,9 @@
"03-14",
"03-17",
"03-20",
"04-title"
"04-title",
"04-01",
"04-04",
"04-07"
]
}