Fri Jun 28 2019 16:51:33 GMT+0530 (India Standard Time)
This commit is contained in:
parent
c4c7da2b82
commit
2d409cf5cd
|
@ -1 +1 @@
|
|||
\v 15 \v 16 15ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ ನಾನು ನಿಮ್ಮ ನಿಮಿತ್ತವಾಗಿ ದೇವರಿಗೆ ನಿರಂತರವಾಗಿ ಸ್ತೋತ್ರ ಮಾಡುತ್ತೇನೆ. 16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ –
|
||||
\v 15 ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ ನಾನು ನಿಮ್ಮ ನಿಮಿತ್ತವಾಗಿ ದೇವರಿಗೆ ನಿರಂತರವಾಗಿ ಸ್ತೋತ್ರ ಮಾಡುತ್ತೇನೆ. \v 16 ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಕರೋ –
|
|
@ -0,0 +1 @@
|
|||
\v 17 ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನ ಪ್ರಕಟಣೆಗಳನ್ನೂ, ಮತ್ತು ವಿವೇಚನೆಯನ್ನೂ ನೀಡುವ ಪರಿಶುದ್ಧ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. \v 18 ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ; ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬುದನ್ನೂ -
|
|
@ -0,0 +1 @@
|
|||
\v 19 \v 20 \v 21 19ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮದ ಬಲವು ಹಾಗೂ ಆತನ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. 20ಈ ಪರಾಕ್ರಮ ಶಕ್ತಿಯಿಂದಲೇ ದೇವರು ಯೇಸು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವಗಳ ಮೇಲೆಯೂ, ಹಾಗೂ 21ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಕೀರ್ತಿ ಗಳಿಸಿದ ಎಲ್ಲಾ ನಾಮಗಳ ಮೇಲೆಯೂ ಯೇಸುಕ್ರಿಸ್ತನೇ ಆಡಳಿತ ನಡೆಸುವಂತೆ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕೂರಿಸಿಕೊಂಡನು.
|
|
@ -0,0 +1 @@
|
|||
\v 22 \v 23 22ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. 23ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.
|
|
@ -43,6 +43,9 @@
|
|||
"01-05",
|
||||
"01-07",
|
||||
"01-09",
|
||||
"01-11"
|
||||
"01-11",
|
||||
"01-13",
|
||||
"01-15",
|
||||
"01-17"
|
||||
]
|
||||
}
|
Loading…
Reference in New Issue