Fri Jun 28 2019 16:59:33 GMT+0530 (India Standard Time)

This commit is contained in:
dommary 2019-06-28 16:59:34 +05:30
parent eec70356c7
commit 2f7159cd79
6 changed files with 7 additions and 2 deletions

View File

@ -1 +1 @@
\v 8 \v 9 \v 10 8ನಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮ ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. 9 ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಅವಕಾಶವಿಲ್ಲ. 10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ. ಯೆಹೂದ್ಯರಿಗೆ ಉಂಟಾದ ಎಲ್ಲಾ ವಾಗ್ದಾನಗಳಲ್ಲಿ ಅನ್ಯ ಜನಾಂಗಗಳು ಕ್ರಿಸ್ತನ ಮೂಲಕ ಸಹಭಾಗಿಗಗಳಾಗಬಹುದೆಂಬ ಬೋಧನೆ.
\v 8 ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮ ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. \v 9 ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಅವಕಾಶವಿಲ್ಲ. \v 10 ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ. ಯೆಹೂದ್ಯರಿಗೆ ಉಂಟಾದ ಎಲ್ಲಾ ವಾಗ್ದಾನಗಳಲ್ಲಿ ಅನ್ಯ ಜನಾಂಗಗಳು ಕ್ರಿಸ್ತನ ಮೂಲಕ ಸಹಭಾಗಿಗಗಳಾಗಬಹುದೆಂಬ ಬೋಧನೆ.

1
02/11.txt Normal file
View File

@ -0,0 +1 @@
\v 11 11ಆದಕಾರಣ ಹಿಂದೊಮ್ಮೆ ನೀವು ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ; ಅಂದು ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರು ಎಂದು ಕರೆಯಲ್ಪಟ್ಟವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ. \v 12 12ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಹೊಂದದವರಾಗಿದ್ದು ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ಅಬ್ರಹಾಮನಿಗೆ ಉಂಟಾದ ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ, ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ, ದೇವರನ್ನರಿಯದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

1
02/13.txt Normal file
View File

@ -0,0 +1 @@
\v 13 \v 14 \v 15 \v 16 13ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಹೊಂದಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. 14ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಸಮಾಧಾನದ ಪ್ರಭುವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನೆರವೇರಿಸಿ, ನಮ್ಮ ಮೇಲೆ ಇದ್ದ ದ್ವೇಷವನ್ನು ನಾಶಮಾಡಿ ನಮ್ಮನ್ನು ಅಗಲಿಸಿದ್ದ ಅಡ್ಡ ಗೋಡೆಗಳನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. 15ಆತನು ಸಮಾಧಾನವನ್ನುಂಟು ಮಾಡುವವನಾಗಿಯೂ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಜನಾಂಗವನ್ನಾಗಿ ಮಾಡಿದ್ದಾನೆ. 16ನಮ್ಮ ಮೇಲೆ ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.

1
02/17.txt Normal file
View File

@ -0,0 +1 @@
\v 17 \v 18 17ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. 18ಆತನ ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

1
02/19.txt Normal file
View File

@ -0,0 +1 @@
\v 19 \v 20 \v 21 \v 22 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. 21ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ಕಟ್ಟಲ್ಪಟ್ಟು ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.

View File

@ -51,6 +51,7 @@
"01-22",
"02-title",
"02-01",
"02-04"
"02-04",
"02-08"
]
}