Fri Jun 28 2019 16:55:33 GMT+0530 (India Standard Time)

This commit is contained in:
dommary 2019-06-28 16:55:34 +05:30
parent e702e18e94
commit 3f3647841c
4 changed files with 5 additions and 1 deletions

1
02/01.txt Normal file
View File

@ -0,0 +1 @@
\c 2 ದೇವರು ಪಾಪಾತ್ಮರನ್ನು ರಕ್ಷಿಸಿ ಕ್ರಿಸ್ತನ ಜೀವದಲ್ಲಿ ಪಾಲುಗಾರರನ್ನಾಗಿ ಮಾಡಿರುವುದಕ್ಕೆ ಆತನ ಕೃಪೆಯೇ ಕಾರಣ \v 1ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದಿರಿ. \v 2ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ; ವಾಯುಮಂಡಲದಲ್ಲಿನ ದುಷ್ಟ ಶಕ್ತಿಗಳ ಅಧಿಪತಿಗೆ, ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಕೆಲಸ ನಡೆಸುವ ದುರಾತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. \v 3 3ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು, ಶರೀರಭಾವದ ಆಸೆಗಳಿಗೆ ಅಧೀನರಾಗಿ ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.

1
02/04.txt Normal file
View File

@ -0,0 +1 @@
\v 4 \v 5 \v 6 \v 7 4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ 5ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೇವೆ. 6ಆತನು ನಮ್ಮನ್ನು ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು 7ಮುದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.

1
02/08.txt Normal file
View File

@ -0,0 +1 @@
\v 8 \v 9 \v 10 8ನಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮ ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. 9ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಅವಕಾಶವಿಲ್ಲ. 10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ. ಯೆಹೂದ್ಯರಿಗೆ ಉಂಟಾದ ಎಲ್ಲಾ ವಾಗ್ದಾನಗಳಲ್ಲಿ ಅನ್ಯ ಜನಾಂಗಗಳು ಕ್ರಿಸ್ತನ ಮೂಲಕ ಸಹಭಾಗಿಗಗಳಾಗಬಹುದೆಂಬ ಬೋಧನೆ.

View File

@ -48,6 +48,7 @@
"01-15",
"01-17",
"01-19",
"01-22"
"01-22",
"02-title"
]
}