Fri Jun 28 2019 16:41:33 GMT+0530 (India Standard Time)
This commit is contained in:
parent
5224de8505
commit
4dd1942b94
|
@ -0,0 +1 @@
|
|||
\c 1 ಪೀಠಿಕೆ \v 1 ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ - \v 2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. ದೇವರು ಕ್ರಿಸ್ತನಲ್ಲಿ ಅನುಗ್ರಹಿಸಿದ ಆತ್ಮಿಕ ವರಗಳಿಗಾಗಿ ಪೌಲನು ಮಾಡುವ ಸ್ತೋತ್ರ
|
|
@ -1 +1 @@
|
|||
\v 3 \v 4 3ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮಿಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ, ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
|
||||
\v 3 ಕರ್ತನಾದ ಯೇಸುಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮಿಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. \v 4 ಆತನ ಸನ್ನಿಧಿಯಲ್ಲಿ ಪರಿಶುದ್ಧರೂ, ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಚುನಿಲಿಧು
|
|
@ -1 +1 @@
|
|||
\v 5 \v 6 5ದೇವರು ತನ್ನ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿಸಿಕೊಳ್ಳಲು ಮೊದಲೇ ನಿರ್ಧರಿಸಿದ್ದನು, 6ತನ್ನ ಪ್ರಿಯ ಮಗನ ಮುಖಾಂತರ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
|
||||
\v 5ದೇವರು ತನ್ನ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿಸಿಕೊಳ್ಳಲು ಮೊದಲೇ ನಿರ್ಧರಿಸಿದ್ದನು, \v 6 6ತನ್ನ ಪ್ರಿಯ ಮಗನ ಮುಖಾಂತರ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಕರಿರುಸ್
|
|
@ -37,6 +37,8 @@
|
|||
],
|
||||
"finished_chunks": [
|
||||
"front-title",
|
||||
"01-title"
|
||||
"01-title",
|
||||
"01-01",
|
||||
"01-03"
|
||||
]
|
||||
}
|
Loading…
Reference in New Issue