diff --git a/02/17.txt b/02/17.txt index c1cc13f..fc01593 100644 --- a/02/17.txt +++ b/02/17.txt @@ -1 +1 @@ -\v 17 17ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. \v 18 18ಆತನ ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. \ No newline at end of file +\v 17 ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. \v 18 ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. \ No newline at end of file diff --git a/02/19.txt b/02/19.txt index a5a6c2d..114a214 100644 --- a/02/19.txt +++ b/02/19.txt @@ -1 +1 @@ -\v 19 \v 20 \v 21 \v 22 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. 21ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ಕಟ್ಟಲ್ಪಟ್ಟು ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ. \ No newline at end of file +\v 19 ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. \v 20 ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. \v 21 ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ಕಟ್ಟಲ್ಪಟ್ಟು ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. \v 22 ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ. \ No newline at end of file diff --git a/03/01.txt b/03/01.txt index d7c8408..e62ae38 100644 --- a/03/01.txt +++ b/03/01.txt @@ -1 +1 @@ -\c 3 \v 1 \v 2 ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. 1ಹೀಗಿರುವುದರಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: 2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, \ No newline at end of file +\c 3 ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. \v 1ಹೀಗಿರುವುದರಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: \v 2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, \ No newline at end of file diff --git a/manifest.json b/manifest.json index c1340f9..4dbc0b0 100644 --- a/manifest.json +++ b/manifest.json @@ -54,6 +54,8 @@ "02-04", "02-08", "02-11", - "02-13" + "02-13", + "02-17", + "02-19" ] } \ No newline at end of file