From 68baae03c0addf0cae8a5f11005ce56f7fe99821 Mon Sep 17 00:00:00 2001 From: dommary Date: Fri, 28 Jun 2019 17:35:34 +0530 Subject: [PATCH] Fri Jun 28 2019 17:35:33 GMT+0530 (India Standard Time) --- 05/31.txt | 2 +- 06/01.txt | 1 + 06/04.txt | 1 + 06/05.txt | 1 + 06/title.txt | 1 + manifest.json | 4 +++- 6 files changed, 8 insertions(+), 2 deletions(-) create mode 100644 06/01.txt create mode 100644 06/04.txt create mode 100644 06/05.txt create mode 100644 06/title.txt diff --git a/05/31.txt b/05/31.txt index 5c481f3..b2158c9 100644 --- a/05/31.txt +++ b/05/31.txt @@ -1 +1 @@ -\v 31 \v 33 31<<ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. \v 32 32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. 33ಅದಿರಲಿ; ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. \ No newline at end of file +\v 31 ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. \v 32 ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. \v 33 ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. \ No newline at end of file diff --git a/06/01.txt b/06/01.txt new file mode 100644 index 0000000..24f838e --- /dev/null +++ b/06/01.txt @@ -0,0 +1 @@ +\c 6 \v 1 1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ; ಇದು ನ್ಯಾಯವಾದದ್ದು. \v 2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - <<ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು; \v 3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.>> \ No newline at end of file diff --git a/06/04.txt b/06/04.txt new file mode 100644 index 0000000..c0a5e17 --- /dev/null +++ b/06/04.txt @@ -0,0 +1 @@ +\v 4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ. \ No newline at end of file diff --git a/06/05.txt b/06/05.txt new file mode 100644 index 0000000..7609609 --- /dev/null +++ b/06/05.txt @@ -0,0 +1 @@ +\v 5 \v 6 \v 7 \v 8 5ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ. 6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. 7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. 8ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. \ No newline at end of file diff --git a/06/title.txt b/06/title.txt new file mode 100644 index 0000000..53b9194 --- /dev/null +++ b/06/title.txt @@ -0,0 +1 @@ +ಅದ್ಯಾಯ 6 \ No newline at end of file diff --git a/manifest.json b/manifest.json index 1d78b27..1fdab45 100644 --- a/manifest.json +++ b/manifest.json @@ -90,6 +90,8 @@ "05-18", "05-22", "05-25", - "05-28" + "05-28", + "05-31", + "06-title" ] } \ No newline at end of file