Fri Jun 28 2019 17:33:33 GMT+0530 (India Standard Time)

This commit is contained in:
dommary 2019-06-28 17:33:34 +05:30
parent aa67b03691
commit 6a021cf292
5 changed files with 8 additions and 4 deletions

View File

@ -1 +1 @@
\v 22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. \v 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. \v 24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
\v 22 ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. \v 23 ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. \v 24 ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

View File

@ -1 +1 @@
\v 25 \v 26 \v 27 25ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26ಆತನು ಅದನ್ನು ಪ್ರತಿಷ್ಠಾಪಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ದೀಕ್ಷಾಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
\v 25 ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. \v 26 ಅದನ್ನು ಪ್ರತಿಷ್ಠಾಪಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. \v 27 ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ದೀಕ್ಷಾಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

View File

@ -1 +1 @@
\v 28 \v 29 \v 30 28ಹಾಗೆಯೇ ಗಂಡದಿರು ಸಹ ತನ್ನ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರಷ್ಟೇ. 30ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾ ಬಂದಿದ್ದಾನೆ.
\v 28 ಗಂಡದಿರು ಸಹ ತನ್ನ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. \v 29 ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರಷ್ಟೇ. \v 30 ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾ ಬಂದಿದ್ದಾನೆ.

1
05/31.txt Normal file
View File

@ -0,0 +1 @@
\v 31 \v 33 31<<ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. \v 32 32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. 33ಅದಿರಲಿ; ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.

View File

@ -87,6 +87,9 @@
"05-08",
"05-13",
"05-15",
"05-18"
"05-18",
"05-22",
"05-25",
"05-28"
]
}