Fri Jun 28 2019 17:39:33 GMT+0530 (India Standard Time)

This commit is contained in:
dommary 2019-06-28 17:39:34 +05:30
parent a6471b0bde
commit 7857ed8875
5 changed files with 9 additions and 5 deletions

View File

@ -1 +1 @@
\v 9 9ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. ಕ್ರೈಸ್ತರು ನಡಿಸುವ ಯುದ್ಧದಲ್ಲಿ ದೇವರು ಕೊಡುವ ಸರ್ವಾಯುಧಗಳ ಅವಶ್ಯಕತೆ
\v 9 ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. ಕ್ರೈಸ್ತರು ನಡಿಸುವ ಯುದ್ಧದಲ್ಲಿ ದೇವರು ಕೊಡುವ ಸರ್ವಾಯುಧಗಳ ಅವಶ್ಯಕತೆ

View File

@ -1 +1 @@
\v 10 \v 11 10ಕಡೆ ಮಾತೇನಂದರೆ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
\v 10 ಮಾತೇನಂದರೆ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. \v 11 ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

View File

@ -1 +1 @@
\v 12 \v 13 12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಲೋಕದ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಯುದ್ಧಮಾಡಿ ಜಯಶಾಲಿಗಳಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
\v 12 ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಲೋಕದ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. \v 13 ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಯುದ್ಧಮಾಡಿ ಜಯಶಾಲಿಗಳಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

View File

@ -1 +1 @@
\v 14 \v 15 \v 16 14ಸತ್ಯವೆನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಧರಿಸಿಕೊಂಡು 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16ಮತ್ತು ರಕ್ಷಣೆಗಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
\v 14 ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಧರಿಸಿಕೊಂಡು \v 15 ವಿಷಯವಾದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. \v 16 ರಕ್ಷಣೆಗಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.

View File

@ -95,6 +95,10 @@
"06-title",
"06-01",
"06-04",
"06-05"
"06-05",
"06-09",
"06-10",
"06-12",
"06-14"
]
}