Fri Jun 28 2019 17:05:33 GMT+0530 (India Standard Time)

This commit is contained in:
dommary 2019-06-28 17:05:34 +05:30
parent 62324410b1
commit a3fc29248e
7 changed files with 9 additions and 2 deletions

View File

@ -1 +1 @@
\c 3 ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. \v 1ಹೀಗಿರುವುದರಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: \v 2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,
\c 3 ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. \v 1 ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: \v 2 ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,

1
03/03.txt Normal file
View File

@ -0,0 +1 @@
\v 3 ರಹಸ್ಯವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ; \v 4 ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಗೂಢಾರ್ಥವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. \v 5 ಗೂಢಾರ್ಥವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

1
03/06.txt Normal file
View File

@ -0,0 +1 @@
\v 6 \v 7 6ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. 7ದೇವರು ತನ್ನ ಶಕ್ತಿಯ ಕ್ರಿಯೆಗಳ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

1
03/08.txt Normal file
View File

@ -0,0 +1 @@
\v 8 \v 9 8ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವಂತಹ ಕೃಪೆಯು 9ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ದೇವರ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.

1
03/10.txt Normal file
View File

@ -0,0 +1 @@
\v 10 \v 11 10-11ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಬಯಸಿದನು.

1
03/title.txt Normal file
View File

@ -0,0 +1 @@
ಅದ್ಯ್ಯಾಯ

View File

@ -56,6 +56,8 @@
"02-11",
"02-13",
"02-17",
"02-19"
"02-19",
"03-title",
"03-01"
]
}