Fri Jun 28 2019 17:21:33 GMT+0530 (India Standard Time)

This commit is contained in:
dommary 2019-06-28 17:21:34 +05:30
parent f4aa9178a7
commit c618d84184
6 changed files with 8 additions and 3 deletions

View File

@ -1 +1 @@
\v 25 25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು <<ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.>> ಏಕೆಂದರೆ; ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. \v 26 26<<ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ;>> ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ; \v 27 27ಸೈತಾನನಿಗೆ ಅವಕಾಶಕೊಡಬೇಡಿರಿ.
\v 25 ಸುಳ್ಳಾಡುವುದನ್ನು ಬಿಟ್ಟುಬಿಟ್ಟು <<ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.>> ಏಕೆಂದರೆ; ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. \v 26 ಬಂದರೂ ಪಾಪಮಾಡಬೇಡಿರಿ;>> ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ; \v 27 ಅವಕಾಶಕೊಡಬೇಡಿರಿ.

View File

@ -1 +1 @@
\v 28 \v 29 \v 30 28ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ದುಡಿದು ಬದುಕನ್ನು ಸಾಗಿಸಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯಕ್ಕೆ ತಕ್ಕ ಮಾತನ್ನು ಆಡಿದರೆ ಕೇಳುವವರಿಗೆ ಇಂಪಾಗಿ ಹಿತವಾಗಿ ತೋರುವುದು. 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಅದಕ್ಕಾಗಿ ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
\v 28 ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ದುಡಿದು ಬದುಕನ್ನು ಸಾಗಿಸಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. \v 29 ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯಕ್ಕೆ ತಕ್ಕ ಮಾತನ್ನು ಆಡಿದರೆ ಕೇಳುವವರಿಗೆ ಇಂಪಾಗಿ ಹಿತವಾಗಿ ತೋರುವುದು. \v 30 ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಅದಕ್ಕಾಗಿ ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

1
04/31.txt Normal file
View File

@ -0,0 +1 @@
\v 31 \v 32 31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ, ಕರುಣೆಯುಳ್ಳವರಾಗಿಯೂ, ಕ್ಷಮಿಸುವವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದನಲ್ಲಾ;

1
05/01.txt Normal file
View File

@ -0,0 +1 @@
\c 5 1ಆದುದರಿದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

1
05/03.txt Normal file
View File

@ -0,0 +1 @@
\v 3 \v 4 3ಜಾರತ್ವ ಅಥವಾ ಯಾವ ವಿಧವಾದ ಅಶುದ್ಧತ್ವ, ದ್ರವ್ಯಾಶೆ, ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 4ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ; ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

View File

@ -76,6 +76,8 @@
"04-14",
"04-17",
"04-20",
"04-23"
"04-23",
"04-25",
"04-28"
]
}