Fri Jun 28 2019 17:41:33 GMT+0530 (India Standard Time)

This commit is contained in:
dommary 2019-06-28 17:41:34 +05:30
parent 7857ed8875
commit d45fbb9d69
5 changed files with 8 additions and 1 deletions

1
06/17.txt Normal file
View File

@ -0,0 +1 @@
\v 17 ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. \v 18 ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.

1
06/19.txt Normal file
View File

@ -0,0 +1 @@
\v 19 ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. \v 20 ಸತ್ಯದ ನಿಮಿತ್ತವಾಗಿ ಸುವಾರ್ತೆಯರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. ಕಡೆ ಮಾತುಗಳು

1
06/21.txt Normal file
View File

@ -0,0 +1 @@
\v 21 ಸಂಗತಿಗಳು ನಿಮಗೂ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. \v 22 ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

1
06/23.txt Normal file
View File

@ -0,0 +1 @@
\v 23 23ತದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ. \v 24 24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

View File

@ -99,6 +99,9 @@
"06-09",
"06-10",
"06-12",
"06-14"
"06-14",
"06-17",
"06-19",
"06-21"
]
}