Fri Jun 28 2019 16:53:33 GMT+0530 (India Standard Time)

This commit is contained in:
dommary 2019-06-28 16:53:33 +05:30
parent 2d409cf5cd
commit e702e18e94
4 changed files with 6 additions and 3 deletions

View File

@ -1 +1 @@
\v 19 \v 20 \v 21 19ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮದ ಬಲವು ಹಾಗೂ ಆತನ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. 20 ಪರಾಕ್ರಮ ಶಕ್ತಿಯಿಂದಲೇ ದೇವರು ಯೇಸು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವಗಳ ಮೇಲೆಯೂ, ಹಾಗೂ 21 ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಕೀರ್ತಿ ಗಳಿಸಿದ ಎಲ್ಲಾ ನಾಮಗಳ ಮೇಲೆಯೂ ಯೇಸುಕ್ರಿಸ್ತನೇ ಆಡಳಿತ ನಡೆಸುವಂತೆ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕೂರಿಸಿಕೊಂಡನು.
\v 19 ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮದ ಬಲವು ಹಾಗೂ ಆತನ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. \v 20 ಪರಾಕ್ರಮ ಶಕ್ತಿಯಿಂದಲೇ ದೇವರು ಯೇಸು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವಗಳ ಮೇಲೆಯೂ, ಹಾಗೂ \v 21 ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಕೀರ್ತಿ ಗಳಿಸಿದ ಎಲ್ಲಾ ನಾಮಗಳ ಮೇಲೆಯೂ ಯೇಸುಕ್ರಿಸ್ತನೇ ಆಡಳಿತ ನಡೆಸುವಂತೆ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕೂರಿಸಿಕೊಂಡನು.

View File

@ -1 +1 @@
\v 22 \v 23 22ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. 23ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.
\v 22 ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. \v 23 ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

1
02/title.txt Normal file
View File

@ -0,0 +1 @@
ಅದ್ಯಾಯ 2

View File

@ -46,6 +46,8 @@
"01-11",
"01-13",
"01-15",
"01-17"
"01-17",
"01-19",
"01-22"
]
}