\c 5 \v 1 ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. \v 2 ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.