bavari_kan-x-bavari_eph_tex.../02/19.txt

1 line
1.1 KiB
Plaintext

\v 19 ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. \v 20 ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. \v 21 ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ಕಟ್ಟಲ್ಪಟ್ಟು ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. \v 22 ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.