bavari_kan-x-bavari_eph_tex.../03/01.txt

1 line
883 B
Plaintext

\c 3 ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. \v 1 ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: \v 2 ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,