bavari_kan-x-bavari_eph_tex.../03/06.txt

1 line
641 B
Plaintext

\v 6 ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. \v 7 ತನ್ನ ಶಕ್ತಿಯ ಕ್ರಿಯೆಗಳ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.