\v 8 ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವಂತಹ ಕೃಪೆಯು \v 9 ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ದೇವರ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.