bavari_kan-x-bavari_eph_tex.../03/10.txt

1 line
455 B
Plaintext

\v 10 \v 11 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಬಯಸಿದನು.