bavari_kan-x-bavari_eph_tex.../03/12.txt

1 line
680 B
Plaintext

\v 12 ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು. \v 13 ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.