bavari_kan-x-bavari_eph_tex.../03/20.txt

1 line
508 B
Plaintext

\v 20 ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ \v 21 ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.