bavari_kan-x-bavari_eph_tex.../04/04.txt

1 line
764 B
Plaintext

\v 4 ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು. \v 5 ಪದವಿಯನ್ನು ನಿರೀಕ್ಷಿಸುವುದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, \v 6 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.