bavari_kan-x-bavari_eph_tex.../04/07.txt

1 line
639 B
Plaintext

\v 7 ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. \v 8 ದೇವರವಾಕ್ಯದಲ್ಲಿ ಹೀಗೆ ಹೇಳಿದೆ - <<ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಜಯಿಸಿದ ಬಹುಜನರನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು>> ಎಂಬುದಾಗಿ ಪ್ರವಾದಿಯು ಹೇಳುತ್ತಾನೆ.