bavari_kan-x-bavari_eph_tex.../04/20.txt

1 line
691 B
Plaintext

\v 20 ಕ್ರಿಸ್ತನ ಬೋಧನೆಯನ್ನು ಅಂಥದೆಂದು ತಿಳಿದುಕೊಳ್ಳದೆ, \v 21 ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. \v 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.