bavari_kan-x-bavari_eph_tex.../04/23.txt

1 line
475 B
Plaintext

\v 23 ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. \v 24 ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.