bavari_kan-x-bavari_eph_tex.../04/31.txt

1 line
508 B
Plaintext

\v 31 ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. \v 32 ಉಪಕಾರಿಗಳಾಗಿಯೂ, ಕರುಣೆಯುಳ್ಳವರಾಗಿಯೂ, ಕ್ಷಮಿಸುವವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದನಲ್ಲಾ;