bavari_kan-x-bavari_eph_tex.../06/01.txt

1 line
544 B
Plaintext

\c 6 \v 1 ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ; ಇದು ನ್ಯಾಯವಾದದ್ದು. \v 2 ಮೊದಲನೆಯ ಆಜ್ಞೆಯನ್ನು ಕೇಳಿರಿ - <<ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು; \v 3 ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.>>