bavari_kan-x-bavari_eph_tex.../06/10.txt

1 line
483 B
Plaintext

\v 10 ಮಾತೇನಂದರೆ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. \v 11 ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.