bavari_kan-x-bavari_eph_tex.../06/19.txt

1 line
913 B
Plaintext

\v 19 ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. \v 20 ಸತ್ಯದ ನಿಮಿತ್ತವಾಗಿ ಸುವಾರ್ತೆಯರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. ಕಡೆ ಮಾತುಗಳು