bavari_kan-x-bavari_eph_tex.../06/21.txt

1 line
620 B
Plaintext

\v 21 ಸಂಗತಿಗಳು ನಿಮಗೂ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. \v 22 ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.