bavari_kan-x-bavari_eph_tex.../05/05.txt

1 line
766 B
Plaintext

\v 5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. \v 6 ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ; ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. \v 7 ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.