bavari_kan-x-bavari_luk_tex.../08/40.txt

1 line
1.0 KiB
Plaintext
Raw Normal View History

\v 40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು \v 41 \v 42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯಿರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ದೀನಾವಸ್ಥೆಯಲ್ಲಿದ್ದು ಸಾಯುವಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಸೇರಿ ಆತನನ್ನು ನೂಕುತ್ತಿದ್ದರು.