bavari_kan-x-bavari_luk_tex.../09/51.txt

1 line
831 B
Plaintext
Raw Normal View History

\v 51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿವಸಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡು \v 52 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. \v 53 ಆದರೆ ಯೇಸುವು ಯೆರೂಸಲೇಮಿಗೆ ಹೋಗುವವನಾದ್ದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.