\v 41 ತರುವಾಯ ಆತನು ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ - \v 42 <<ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.