Tue Jun 25 2019 21:36:27 GMT+0530 (India Standard Time)

This commit is contained in:
dommary 2019-06-25 21:36:28 +05:30
parent 7fd55d4b8f
commit 04dbebb8fb
7 changed files with 8 additions and 2 deletions

View File

@ -1 +1 @@
ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
\v 38 ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. \v 39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

1
10/40.txt Normal file
View File

@ -0,0 +1 @@
\v 40 \v 41 \v 42 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು - <<ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು>> ಅಂದಳು. 41ಆದರೆ, ಯೇಸು ಕರ್ತನು ಆಕೆಗೆ - <<ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ>> ಎಂದು ಉತ್ತರಕೊಟ್ಟನು.

1
11/01.txt Normal file
View File

@ -0,0 +1 @@
\c 11 \v 1 ಮನುಷ್ಯರು ದೇವರ ಪ್ರಾರ್ಥನೆಯಲ್ಲಿ ಆಸಕ್ತರಾಗಿರಬೇಕೆಂದು ಯೇಸುವು ಸಾಮ್ಯರೂಪವಾಗಿ ಬೋಧಿಸಿದ್ದು 1ಒಮ್ಮೆ ಯೇಸುವು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - <<ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು>> ಎಂದು ಕೇಳಿದನು.

1
11/02.txt Normal file
View File

@ -0,0 +1 @@
\v 2 ಅದಕ್ಕಾತನು - <<ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ - <<ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.

1
11/03.txt Normal file
View File

@ -0,0 +1 @@
\v 3 \v 4 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರದಂತೆ ಪಾರುಮಾಡು ಎಂದು ಹೇಳಿರಿ>> ಅಂದನು.

1
11/05.txt Normal file
View File

@ -0,0 +1 @@
\v 5 \v 8 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - <<ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ:ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. \v 6 6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, \v 7 7ಆ ಸ್ನೇಹಿತನು - <ನನಗೆ ತೊಂದರೆ ಕೊಡಬೇಡ; ಈಗ ಬಾಗಿಲುಹಾಕಿದೆ; ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಟ್ಟರೂ ಕೊಡಬಹುದು, ಅದು ಸಹಜ.> 8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.

View File

@ -233,6 +233,7 @@
"10-29",
"10-31",
"10-33",
"10-36"
"10-36",
"10-38"
]
}