Tue Jun 25 2019 20:11:37 GMT+0530 (India Standard Time)

This commit is contained in:
dommary 2019-06-25 20:11:38 +05:30
parent 11a680859a
commit 07e6b2b2f4
5 changed files with 6 additions and 1 deletions

1
09/05.txt Normal file
View File

@ -0,0 +1 @@
\v 5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ>> ಅಂದನು. \v 6 ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು. ಅರಸನಾದ ಹೆರೋದನ ಯೇಸುವಿನ ಸುದ್ದಿಯನ್ನು ಕೇಳಿದ್ದು

1
09/07.txt Normal file
View File

@ -0,0 +1 @@
\v 7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ, ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, \v 8 ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಇನ್ನು ಕೆಲವರೂ ಹೇಳಿಕೊಳ್ಳುತ್ತಿದ್ದರು. \v 9 ಆದರೆ ಹೆರೋದನು - <<ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ>> ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು

1
09/10.txt Normal file
View File

@ -0,0 +1 @@
\v 10 \v 11 10ಇತ್ತಲಾಗಿ ಶಿಷ್ಯರಾದ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು, ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ಕರೆದುಕೊಂಡುಹೋಗಿ ಅಲ್ಲಿಂದ ಅವರೊಂದಿಗೆ ಅಡವಿಗೆ ಹೋಗಲು, 11ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಅವರಲ್ಲಿದ್ದ ರೋಗಿಗಳನ್ನು ಗುಣಪಡಿಸಿದನು.

1
09/12.txt Normal file
View File

@ -0,0 +1 @@
\v 12 \v 13 \v 14 12ಹೊತ್ತು ಕಳೆಯುತ್ತಾ ಬರಲು. ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು - <<ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಗಳಿಗೆ ಹೋಗಿ ಊಟಕ್ಕೆ ಬೇಕಾದ ಪದಾರ್ಥಗಳನ್ನು ವ್ಯವಸ್ಥೆ ಮಾಡಿಕೊಳ್ಳಲಿ; ನಾವು ಇಲ್ಲಿ ಅಡವಿಯಲ್ಲಿ ಇದ್ದೇವಲ್ಲಾ>> ಎಂದು ಆತನಿಗೆ ಹೇಳಲಾಗಿ 13ಆತನು - <<ನೀವೇ ಅವರಿಗೆ ಊಟಕ್ಕೆ ಕೊಡಿರಿ>> ಅಂದನು. ಅದಕ್ಕವರು - <<ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?>> ಅಂದರು. 14ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ - <<ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕುಳ್ಳಿರಿಸಿರಿ>> ಎಂದು ಹೇಳಲು

View File

@ -193,6 +193,7 @@
"08-54",
"09-title",
"09-01",
"09-03"
"09-03",
"09-05"
]
}