Wed Jun 26 2019 21:35:16 GMT+0530 (India Standard Time)

This commit is contained in:
dommary 2019-06-26 21:35:17 +05:30
parent 517d24877b
commit 0991e39666
5 changed files with 9 additions and 3 deletions

View File

@ -1 +1 @@
\v 19 \v 20 \v 21 <ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲ ವಿಧವಾದ ಐಶ್ವರ್ಯಗಳಿಂದ ಕೂಡಿದವನಾಗಿ ಬೆಲೆಬಾಳುವ ನೇರಳೆ ಬಣ್ಣದ ರೇಷ್ಮೆ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವು ವೈಭವದೊಡನೆ ಸುಖವಾಗಿದ್ದು ಸಂತೋಷಪಡುತ್ತಿದ್ದನು. 20ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. 21ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
\v 19 <ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲ ವಿಧವಾದ ಐಶ್ವರ್ಯಗಳಿಂದ ಕೂಡಿದವನಾಗಿ ಬೆಲೆಬಾಳುವ ನೇರಳೆ ಬಣ್ಣದ ರೇಷ್ಮೆ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವು ವೈಭವದೊಡನೆ ಸುಖವಾಗಿದ್ದು ಸಂತೋಷಪಡುತ್ತಿದ್ದನು. \v 20 ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. \v 21 ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

View File

@ -1 +1 @@
\v 22 \v 23 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರ ಕ್ರಿಯೆಗಳು ನಡೆದವು. 23ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -
\v 22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರ ಕ್ರಿಯೆಗಳು ನಡೆದವು. \v 23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -

1
16/24.txt Normal file
View File

@ -0,0 +1 @@
\v 24 <ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ> ಎಂದು ಕೂಗಿ ಹೇಳಿದನು.

1
16/25.txt Normal file
View File

@ -0,0 +1 @@
ಆದರೆ ಅಬ್ರಹಾಮನು - <ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. 26ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು> ಅಂದನು.

View File

@ -333,6 +333,10 @@
"16-08",
"16-10",
"16-13",
"16-14"
"16-14",
"16-16",
"16-18",
"16-19",
"16-22"
]
}