Wed Jun 26 2019 22:39:17 GMT+0530 (India Standard Time)
This commit is contained in:
parent
40a1dce294
commit
09ec812670
|
@ -0,0 +1 @@
|
|||
\v 5 ಆಗ ಅವರು - << <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು; \v 6 <ಮನುಷ್ಯರಿಂದ ಬಂದಿತೆಂದು> ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು>> ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು
|
|
@ -0,0 +1 @@
|
|||
\v 7 ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು. \v 8 ಆಗ ಯೇಸು ಅವರಿಗೆ - <<ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ>> ಎಂದು ಹೇಳಿದನು.
|
|
@ -0,0 +1 @@
|
|||
\v 9 \v 10 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನಂದರೆ - <<ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. 10ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
|
|
@ -0,0 +1 @@
|
|||
\v 11 \v 12 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು. 12ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಕ್ಕೆ ಅಟ್ಟಿದರು.
|
|
@ -0,0 +1 @@
|
|||
\v 13 \v 14 13ಆಗ ಆ ದ್ರಾಕ್ಷಿಯ ತೋಟದ ಧಣಿಯು - <ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು> ಅಂದುಕೊಂಡನು. 14ಆದರೆ ಆ ಒಕ್ಕಲಿಗರು ದ್ರಾಕ್ಷಾತೋಟದ ಯಜಮಾನನ ಮಗನನ್ನು ಕಂಡು - <ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು> ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು
|
|
@ -400,6 +400,9 @@
|
|||
"19-45",
|
||||
"19-47",
|
||||
"20-title",
|
||||
"20-01"
|
||||
"20-01",
|
||||
"20-03",
|
||||
"20-05",
|
||||
"20-07"
|
||||
]
|
||||
}
|
Loading…
Reference in New Issue