Wed Jun 26 2019 22:49:17 GMT+0530 (India Standard Time)

This commit is contained in:
dommary 2019-06-26 22:49:18 +05:30
parent deb41e107f
commit 0a3b303369
5 changed files with 9 additions and 4 deletions

View File

@ -1 +1 @@
\v 37 \v 38 ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. 38ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ>> ಎಂದು ಹೇಳಿದನು
\v 37 ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. \v 38 ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ>> ಎಂದು ಹೇಳಿದನು

View File

@ -1 +1 @@
\v 39 \v 40 ಶಾಸ್ತ್ರಿಗಳಲ್ಲಿ ಕೆಲವರು - <<ಬೋಧಕನೇ, ಚೆನ್ನಾಗಿ ಹೇಳಿದಿ>> ಅಂದರು. 40ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
\v 39 ಶಾಸ್ತ್ರಿಗಳಲ್ಲಿ ಕೆಲವರು - <<ಬೋಧಕನೇ, ಚೆನ್ನಾಗಿ ಹೇಳಿದಿ>> ಅಂದರು. \v 40 ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

View File

@ -1 +1 @@
\v 41 \v 42 \v 43 \v 44 ಆಗ ಯೇಸುವು - <<ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? 42-43<< <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು> ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. 44ದಾವೀದನು ಆತನನ್ನು <ಒಡೆಯನೆಂದು> ಹೇಳಿದಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?>> ಎಂದು ಅವರನ್ನು ಕೇಳಿದನು.
\v 41 ಆಗ ಯೇಸುವು - <<ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? \v 42 \v 43 << <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು> ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. \v 44 ದಾವೀದನು ಆತನನ್ನು <ಒಡೆಯನೆಂದು> ಹೇಳಿದಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?>> ಎಂದು ಅವರನ್ನು ಕೇಳಿದನು.

1
20/45.txt Normal file
View File

@ -0,0 +1 @@
ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- 46<<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. 47ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು>> ಅಂದನು.

View File

@ -414,6 +414,10 @@
"20-23",
"20-25",
"20-27",
"20-29"
"20-29",
"20-34",
"20-37",
"20-39",
"20-41"
]
}