From 0eb333b48d45e087cc3c277326365e20c5ef243b Mon Sep 17 00:00:00 2001 From: dommary Date: Wed, 26 Jun 2019 21:47:17 +0530 Subject: [PATCH] Wed Jun 26 2019 21:47:16 GMT+0530 (India Standard Time) --- 17/17.txt | 2 +- 17/20.txt | 2 +- 17/22.txt | 2 +- 17/25.txt | 1 + 17/28.txt | 1 + manifest.json | 5 ++++- 6 files changed, 9 insertions(+), 4 deletions(-) create mode 100644 17/25.txt create mode 100644 17/28.txt diff --git a/17/17.txt b/17/17.txt index 3c3226b..cbebe9e 100644 --- a/17/17.txt +++ b/17/17.txt @@ -1 +1 @@ -\v 17 \v 18 \v 19 17ಯೇಸು ಇದನ್ನು ನೋಡಿ - <<ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? 18ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?>> ಎಂದು ಹೇಳಿ - 19ಅವನಿಗೆ, <<ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ>> ಎಂದು ಹೇಳಿದನು. ದೇವರ ರಾಜ್ಯವು ಯಾವಾಗ ಮತ್ತು ಎಲ್ಲಿ ಬರುವುದು ಎಂಬ ವಿಷಯವಾಗಿ ಯೇಸು ಉಪದೇಶಮಾಡಿದ್ದು \ No newline at end of file +\v 17 ಯೇಸು ಇದನ್ನು ನೋಡಿ - <<ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? \v 18 ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?>> ಎಂದು ಹೇಳಿ - \v 19 ಅವನಿಗೆ, <<ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ>> ಎಂದು ಹೇಳಿದನು. ದೇವರ ರಾಜ್ಯವು ಯಾವಾಗ ಮತ್ತು ಎಲ್ಲಿ ಬರುವುದು ಎಂಬ ವಿಷಯವಾಗಿ ಯೇಸು ಉಪದೇಶಮಾಡಿದ್ದು \ No newline at end of file diff --git a/17/20.txt b/17/20.txt index a0615b9..937b499 100644 --- a/17/20.txt +++ b/17/20.txt @@ -1 +1 @@ -\v 20 \v 21 20ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - <<ದೇವರ ರಾಜ್ಯವು ಸೂಚನೆಗಳನ್ನು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21<ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ> ಎಂದು ಹೇಳುವುದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ>> ಎಂದು ಹೇಳಿದನು. \ No newline at end of file +\v 20 ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - <<ದೇವರ ರಾಜ್ಯವು ಸೂಚನೆಗಳನ್ನು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. \v 21 ಇಲ್ಲಿ ಇದೆ, ಅಗೋ ಅಲ್ಲಿ ಅದೆ> ಎಂದು ಹೇಳುವುದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ>> ಎಂದು ಹೇಳಿದನು. \ No newline at end of file diff --git a/17/22.txt b/17/22.txt index 8b04c41..2d50b1c 100644 --- a/17/22.txt +++ b/17/22.txt @@ -1 +1 @@ -\v 22 \v 23 \v 24 22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - <<ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. 23ಜನರು ನಿಮಗೆ - <ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ> ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. 24ಯಾಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. \ No newline at end of file +\v 22 22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - <<ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. \v 23 ಜನರು ನಿಮಗೆ - <ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ> ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. \v 24 ಯಾಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. \ No newline at end of file diff --git a/17/25.txt b/17/25.txt new file mode 100644 index 0000000..da363e3 --- /dev/null +++ b/17/25.txt @@ -0,0 +1 @@ +\v 25 \v 26 \v 27 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ತಿರಸ್ಕರಿಸಲ್ಪಡಬೇಕು. 26ನೋಹನ ದಿವಸಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವುದು. 27ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು. \ No newline at end of file diff --git a/17/28.txt b/17/28.txt new file mode 100644 index 0000000..f3adbe4 --- /dev/null +++ b/17/28.txt @@ -0,0 +1 @@ +\v 28 \v 29 ಮತ್ತು ಲೋಟನ ದಿವಸಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. 29ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. \ No newline at end of file diff --git a/manifest.json b/manifest.json index efb04f8..8a0e32c 100644 --- a/manifest.json +++ b/manifest.json @@ -348,6 +348,9 @@ "17-05", "17-07", "17-09", - "17-11" + "17-11", + "17-14", + "17-17", + "17-20" ] } \ No newline at end of file