Wed Jun 26 2019 21:01:16 GMT+0530 (India Standard Time)

This commit is contained in:
dommary 2019-06-26 21:01:17 +05:30
parent 90427ee624
commit 12fbaaf27a
7 changed files with 10 additions and 3 deletions

View File

@ -1 +1 @@
\v 7 \v 8 \v 9 7ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು, ಏನೆಂದರೆ - 8<<ಯಾವನಾದರೂ ನಿಮ್ಮನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು, 9ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - <ಇವನಿಗೆ ಸ್ಥಳ ಬಿಡು> ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.
\v 7 ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು, ಏನೆಂದರೆ - \v 8 <ಯಾವನಾದರೂ ನಿಮ್ಮನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು, \v 9 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - <ಇವನಿಗೆ ಸ್ಥಳ ಬಿಡು> ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.

View File

@ -1 +1 @@
\v 10 \v 11 10ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - <ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ> ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. 11ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು>> ಅಂದನು.
\v 10 ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - <ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ> ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. \v 11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು>> ಅಂದನು.

1
14/12.txt Normal file
View File

@ -0,0 +1 @@
\v 12 ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - <<ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.

1
14/13.txt Normal file
View File

@ -0,0 +1 @@
\v 13 \v 14 ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ; 14ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಜೀವಿತರಾಗಿ ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು.>>

1
14/15.txt Normal file
View File

@ -0,0 +1 @@
\v 15 \v 16 \v 17 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - <<ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು>> ಎಂದು ಹೇಳಲು 16ಯೇಸು ಅವನಿಗೆ ಹೇಳಿದ್ದೇನಂದರೆ - <<ಒಬ್ಬ ಮನುಷ್ಯನು ಬಹಳವಾಗಿ ಅಡಿಗೆಮಾಡಿಸಿ ಅನೇಕರಿಗೆ ಊಟಕ್ಕೆ ಆಮಂತ್ರಿಸಿದನು. 17ಆ ಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು - <ಈಗ ಎಲ್ಲವೂ ಸಿದ್ಧವಾಗಿದೆ ಊಟಕ್ಕೆ ಬರಬೇಕು> ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.

1
14/18.txt Normal file
View File

@ -0,0 +1 @@
\v 18 \v 19 \v 20 18ಆದರೆ ಅವರೆಲ್ಲರೂ ಕ್ಷಮಿಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, <ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡುವ ಅಗತ್ಯವಿದೆ, ನನ್ನನ್ನು ಕ್ಷಮಿಸಬೇಕೆಂದು ಕೇಳಿಕೊಂಡೆನೆಂಬುದಾಗಿ ಹೇಳು> ಅಂದನು. 19ಮತ್ತೊಬ್ಬನು - <ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕೆಂದು ಕೇಳಿಕೊಂಡೆನೆಂಬುದಾಗಿ ಹೇಳು> ಅಂದನು. 20ಇನ್ನೊಬ್ಬನು - <ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವುದಕ್ಕಾಗುವುದಿಲ್ಲ> ಅಂದನು.

View File

@ -299,6 +299,9 @@
"13-34",
"14-title",
"14-01",
"14-04"
"14-04",
"14-07",
"14-10",
"14-12"
]
}