Tue Jun 25 2019 17:16:16 GMT+0530 (India Standard Time)

This commit is contained in:
dommary 2019-06-25 17:16:17 +05:30
parent fefe333ec8
commit 13923b1c33
6 changed files with 7 additions and 2 deletions

View File

@ -1 +1 @@
\v 27 \v 28 27<<ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರಲ್ಲಿ ಪ್ರಾರ್ಥಿಸಿರಿ.
\v 27 <<ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; \v 28 ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರಲ್ಲಿ ಪ್ರಾರ್ಥಿಸಿರಿ.

1
06/29.txt Normal file
View File

@ -0,0 +1 @@
\v 29 ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸಿರಿ; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡಿರಿ. \v 30 ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಆಸ್ತಿಯನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

1
06/31.txt Normal file
View File

@ -0,0 +1 @@
\v 31 \v 32 \v 33 \v 34 31ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. 32ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. 33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. 34ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.

1
06/35.txt Normal file
View File

@ -0,0 +1 @@
\v 35 \v 36 35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ; ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.

1
06/37.txt Normal file
View File

@ -0,0 +1 @@
\v 37 37<<ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.

View File

@ -133,6 +133,7 @@
"06-20",
"06-22",
"06-24",
"06-26"
"06-26",
"06-27"
]
}