Tue Jun 25 2019 19:57:37 GMT+0530 (India Standard Time)

This commit is contained in:
dommary 2019-06-25 19:57:38 +05:30
parent 603326964c
commit 141321ff50
5 changed files with 8 additions and 1 deletions

1
08/28.txt Normal file
View File

@ -0,0 +1 @@
\v 28 ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ - <<ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ>> ಅಂದನು. \v 29 ಯಾಕೆಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.

1
08/30.txt Normal file
View File

@ -0,0 +1 @@
\v 30 ಯೇಸುವು ಅವನಿಗೆ, <<ನಿನ್ನ ಹೆಸರೇನೆಂದು?>> ಕೇಳಲು ಅವನು - <<ನನ್ನ ಹೆಸರು ದಂಡು>> ಅಂದನು; ಯಾಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. \v 31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

1
08/32.txt Normal file
View File

@ -0,0 +1 @@
\v 32 \v 33 32ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿ ಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಆತನನ್ನು ಬೇಡಿಕೊಂಡವು. 33ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಹಂದಿಗಳು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.

1
08/34.txt Normal file
View File

@ -0,0 +1 @@
\v 34 \v 35 34ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು 35ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.

View File

@ -176,6 +176,9 @@
"08-16",
"08-19",
"08-22",
"08-24"
"08-24",
"08-26",
"08-28",
"08-30"
]
}