Thu Jun 27 2019 00:16:30 GMT+0530 (India Standard Time)
This commit is contained in:
parent
386f657e03
commit
16256d6c3e
|
@ -0,0 +1 @@
|
||||||
|
\v 36 ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ತೋರಿಸಿ - \v 37 <<ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ>> ಅಂದರು. \v 38 ಇದಲ್ಲದೆ ಆತನ ಶಿಲುಬೆಯ ಮೇಲೆ <<ಇವನು ಯೆಹೂದ್ಯರ ಅರಸನು>> ಎಂಬುದಾಗಿ ಒಂದು ಸೂಚನಾ ಫಲಕವನ್ನು ಹಾಕಲಾಗಿತ್ತು.
|
|
@ -0,0 +1 @@
|
||||||
|
\v 39 ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ – <<ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು>> ಎಂದು ಹೇಳಿದನು. \v 40 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ – <<ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? \v 41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ>> ಎಂದು ಹೇಳಿ,
|
|
@ -0,0 +1 @@
|
||||||
|
\v 42 <<ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ>> ಅಂದನು. \v 43 ಅದಕ್ಕೆ ಯೇಸು - <<ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ>> ಎಂದು ಉತ್ತರಕೊಟ್ಟನು.
|
|
@ -0,0 +1 @@
|
||||||
|
\v 44 44ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. \v 45 45ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
|
|
@ -491,6 +491,9 @@
|
||||||
"23-29",
|
"23-29",
|
||||||
"23-32",
|
"23-32",
|
||||||
"23-33",
|
"23-33",
|
||||||
"23-35"
|
"23-35",
|
||||||
|
"23-36",
|
||||||
|
"23-39",
|
||||||
|
"23-42"
|
||||||
]
|
]
|
||||||
}
|
}
|
Loading…
Reference in New Issue