diff --git a/06/12.txt b/06/12.txt index 5231dfd..804fc01 100644 --- a/06/12.txt +++ b/06/12.txt @@ -1 +1 @@ -\v 12 ಆ ದಿನಗಳಲ್ಲಿ ಯೇಸುವು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲೇ ಕಳೆದನು. \v 13 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ <<ಅಪೊಸ್ತಲರೆಂದು>> ಹೆಸರಿಟ್ಟನು. \ No newline at end of file +\v 12 ಆ ದಿನಗಳಲ್ಲಿ ಯೇಸುವು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲೇ ಕಳೆದನು. \v 13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ <<ಅಪೊಸ್ತಲರೆಂದು>> ಹೆಸರಿಟ್ಟನು. \ No newline at end of file diff --git a/06/14.txt b/06/14.txt index e0183cb..4d8e9fb 100644 --- a/06/14.txt +++ b/06/14.txt @@ -1 +1 @@ -\v 14 \v 15 \v 16 14ಅವರು ಯಾರಾರೆಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, 16ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ ಇವರೇ. ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ \ No newline at end of file +\v 14 ಅವರು ಯಾರಾರೆಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, \v 15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, \v 16 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ ಇವರೇ. ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ \ No newline at end of file diff --git a/06/17.txt b/06/17.txt index 59beda4..6eb2835 100644 --- a/06/17.txt +++ b/06/17.txt @@ -1 +1 @@ -\v 17 \v 18 \v 19 17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. 18ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. \ No newline at end of file +\v 17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. \v 18 ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು. \v 19 ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. \ No newline at end of file diff --git a/06/26.txt b/06/26.txt new file mode 100644 index 0000000..bc4099c --- /dev/null +++ b/06/26.txt @@ -0,0 +1 @@ +26ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. diff --git a/06/27.txt b/06/27.txt new file mode 100644 index 0000000..ae63184 --- /dev/null +++ b/06/27.txt @@ -0,0 +1 @@ +\v 27 \v 28 27<<ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರಲ್ಲಿ ಪ್ರಾರ್ಥಿಸಿರಿ. \ No newline at end of file diff --git a/manifest.json b/manifest.json index e012a25..d5be1e9 100644 --- a/manifest.json +++ b/manifest.json @@ -126,6 +126,9 @@ "06-01", "06-03", "06-06", - "06-09" + "06-09", + "06-12", + "06-14", + "06-17" ] } \ No newline at end of file